ಬೆಳ್ಳಿ ಆಭರಣ ತಯಾರಿಕಾ ಕಾರ್ಖಾನೆಯಲ್ಲಿ ದರೋಡೆ ಮಾಡಿದ ಆರು ಮಂದಿ ಅಂತಾರಾಜ್ಯ ಡಕಾಯಿತರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.