ವಿಧಾನಸಭಾ ಪರಿಷತ್ನಲ್ಲಿ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಕಾರಣಗಳ ಬಗ್ಗೆ ತಿಳಿಸಬೇಕೆಂದು ಆಗ್ರಹಿಸಿದರು.