ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.