ಮೇಲ್ನೋಟಕ್ಕೆ ಸಿಲಿಂಡರ್ ಸ್ಪೋಟ : ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ - ಸಿಎಂ ಸಿದ್ದರಾಮಯ್ಯ
2025-08-15 17 Dailymotion
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಲ್ಸನ್ ಗಾರ್ಡನ್ ವ್ಯಾಪ್ತಿಯ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿರುವ ಕುರಿತು ಮಾತನಾಡಿದ್ದಾರೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಪೋಟ ಸಂಭವಿಸಿರುವುದಾಗಿ ತಿಳಿದುಬಂದಿದೆ ಎಂದಿದ್ದಾರೆ.