ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ: ಡಿಸಿಎಂ ಡಿಕೆಶಿ
2025-08-15 0 Dailymotion
ಧರ್ಮಸ್ಥಳ ಪ್ರಕರಣವು ಧರ್ಮಸ್ಥಳದ ಪರ ಅಥವಾ ವಿರುದ್ಧದ ವಿಚಾರವಲ್ಲ, ಮುಂದಿನ ದಿನಗಳಲ್ಲಿ ತನಿಖೆಯಿಂದ ಅಲ್ಲಿ ನಡೆದಿರುವ ಷಡ್ಯಂತ್ರ ಹೊರಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.