ಹಾವೇರಿ: ರಾಣೆಬೆನ್ನೂರು ನಗರದಲ್ಲಿರುವ ದೊಡ್ಡಕೆರೆಯಲ್ಲಿ ಬೋಟಿಂಗ್ ಸೇವೆ ಆರಂಭ
2025-08-16 112 Dailymotion
ಹಾವೇರಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಯುದ್ಧ ಟ್ಯಾಂಕರ್ ಸ್ಥಾಪನೆ, ಮಲ್ಲೇಶನ ಗುಡ್ಡದಲ್ಲಿ ಚಾರಣ, ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ, ದೊಡ್ಡಕೆರೆಯಲ್ಲಿ ಬೋಟಿಂಗ್ ಸೇವೆ ಆರಂಭವಾಗಿದೆ.