Surprise Me!

ಕರಡಿ ಜೊತೆ ಕಾದಾಡಿ ಪ್ರಾಣ ಉಳಿಸಿಕೊಂಡ ಗಟ್ಟಿಗಿತ್ತಿ; ಖಾಸಗಿ ವಾಹನಗಳ ಸಹಾಯದಿಂದ ಆಸ್ಪತ್ರೆಗೆ ದಾಖಲು

2025-08-16 50 Dailymotion

ಜಗಳೂರು ತಾಲೂಕಿನ ರಾಜೇನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಕರಡಿ ಜೊತೆ ಕಾದಾಡಿ ಪ್ರಾಣ ಉಳಿಸಿಕೊಂಡಿದ್ದಾರೆ.

Buy Now on CodeCanyon