ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.