ತುಂಗಭದ್ರಾ ಡ್ಯಾಂನಿಂದ 1.15 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ: ಕಂಪ್ಲಿ ಸೇತುವೆ ಮುಳುಗಡೆ ಭೀತಿ
2025-08-18 32 Dailymotion
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ 1.15 ಲಕ್ಷ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗುವುದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.