Surprise Me!

ತುಂಗಭದ್ರಾ ನದಿಗೆ ಹೆಚ್ಚಿನ ನೀರು ರಿಲೀಸ್​: ಗಂಗಾವತಿ - ಕಂಪ್ಲಿ ಸೇತುವೆ ಸಂಚಾರ ಸ್ಥಗಿತಕ್ಕೆ ಸೂಚನೆ

2025-08-18 2,440 Dailymotion

ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದ ನೀರು ಹರಿಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಗಂಗಾವತಿ - ಕಂಪ್ಲಿ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Buy Now on CodeCanyon