ಬೀದಿ ನಾಯಿ ದಾಳಿಗೊಳಗಾಗಿದ್ದ ನಾಲ್ಕು ವರ್ಷದ ಬಾಲಕಿ ರೇಬೀಸ್ಗೆ ತುತ್ತಾಗಿ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ಶಾಸ್ತ್ರಿ ಲೇಔಟ್ನಲ್ಲಿ ನಡೆದಿದೆ.