<p>ಸಾಮಾಜಿಕ ಜವಾಬ್ದಾರಿಯಾಗಿ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಾಲು ಸಾಲು ಕಾರ್ಯಕ್ರಮ ನಡೆಸುತ್ತಿದೆ. ವನ್ಯಜೀವ ಸಂರಕ್ಷಣಾ ಅಭಿಯಾನ, ಅಸಾಮಾನ್ಯ ಕನ್ನಡಿಗ, ರೈತ ರತ್ನ, ಕರ್ನಾಟಕ ಬ್ಯೂಸಿನೆಸ್ ಅವಾರ್ಡ್ಸ್, ಕರ್ನಾಟಕದ ಏಳು ಅದ್ಭುತಗಳು ಅಭಿಯಾನ, ಸುವರ್ಣ ಕನ್ನಡಿಗ, ಸುವರ್ಣ ಸಾಧಕಿ, ಎಮಿನೆಂಟ್ ಇಂಜಿನಿಯರ್ಸ್ ಅವಾರ್ಡ್ ಹೀಗೆ ಸಾಧಕರನ್ನು ಸಾಲು ಸಾಲಾಗಿ ಗುರುತಿಸಿ ಗೌರವಿಸಿದ್ದೇವೆ. </p>
