Surprise Me!

ಕಂಪ್ಲಿ ಸೇತುವೆ ಮುಳುಗಡೆ; ಬಳ್ಳಾರಿ - ಗಂಗಾವತಿ ಸಂಪರ್ಕ ಸ್ಥಗಿತ

2025-08-19 11 Dailymotion

ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, ಮುನ್ನೆಚ್ಚರಿಕೆಯಾಗಿ 1 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಕಂಪ್ಲಿ ಸೇತುವೆ ಮುಳುಗಡೆಯಿಂದ ಬಳ್ಳಾರಿ - ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ.

Buy Now on CodeCanyon