ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಮೀನುಗಾರಿಕೆಗೆಂದು ಹೊರಟಿದ್ದ ಸಾಂಪ್ರದಾಯಿಕ ದೋಣಿಯೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದೆ.