ಭರ್ಜರಿ ಮಳೆ ಆಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಒಳಹರಿವು ಹೆಚ್ಚಿದ್ದರಿಂದ 11 ಗೇಟ್ಗಳ ಮೂಲಕ 15 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.