Surprise Me!

ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ ಇಲ್ಲ ಡಿಜೆ, ಅಹಿತಕರ ಘಟನೆ ಜರುಗಿದರೆ ಆಯೋಜಕರ ಮೇಲೆ ಕ್ರಮ: ದಾವಣಗೆರೆ ಡಿಸಿ

2025-08-19 19 Dailymotion

ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಡಿಜೆ ಬದಲಿಗೆ ಡೊಳ್ಳು, ಕಂಸಾಳೆ ಸೇರಿದಂತೆ ಸಾಂಸ್ಕೃತಿಕ ಕಲೆಗಳಿಗೆ ಮನ್ನಣೆ ನೀಡಿ ಎಂದು ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ ಸಲಹೆ ನೀಡಿದ್ದಾರೆ.

Buy Now on CodeCanyon