Surprise Me!

ಬೆಳಗಾವಿಯಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ, ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬರುವಂತೆ ಡಿಸಿ ಸೂಚನೆ

2025-08-19 589 Dailymotion

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬೆಳಗಾವಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದ್ದಾರೆ.

Buy Now on CodeCanyon