ಚಿನ್ನದ ವ್ಯಾಪಾರಿಯನ್ನು ಅಪಹರಿಸಿ 350 ಗ್ರಾಂ ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.