Surprise Me!

ಧರ್ಮಸ್ಥಳ ಕೇಸ್​​.. SIT ತನಿಖೆಗಳಿಗೆ ಅಲ್ಪ ವಿರಾಮ? ಅಧಿವೇಶನ ಮುಗಿಯೋವರೆಗೂ ತನಿಖೆಗೆ ತಾತ್ಕಾಲಿಕ ಬ್ರೇಕ್?

2025-08-20 112 Dailymotion

<p> ಧರ್ಮಸ್ಥಳದ ಆಪರೇಷನ್ ಅಸ್ಥಿ ಪಂಜರ ಸದನದಲ್ಲಿ ಸದ್ದು ಮಾಡ್ತಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ದಿನಕ್ಕೊಂದು ಬಾಣ ಬಿಡ್ತಿವೆ. ಇದ್ರ ಮಧ್ಯೆ ಎಸ್​​​ಐಟಿ ಅನಾಮಿಕನ ವಿಚಾರಣೆ ತೀವ್ರಗೊಳಿಸಿತ್ತು. ಆದ್ರೆ, ಇಂದಿನಿಂದ ಅಧಿವೇಶನ ಮುಗಿಯೋವರೆಗೂ ಉತ್ಖನನ ಸೇರಿದಂತೆ ಎಲ್ಲಾ ರೀತಿಯ ಎಸ್ಐಟಿ ತನಿಖೆಗಳಿಗೆ ತಾತ್ಕಾಲಿಕ ವಿರಾಮ ಹಾಕಲಿದೆ ಎನ್ನಲಾಗ್ತಿದೆ.  </p>

Buy Now on CodeCanyon