ಕಡಬ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್ಗೆ ಅಧಿಕಾರದ ಗದ್ದುಗೆ: 5 ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ
2025-08-20 111 Dailymotion
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಆಗಸ್ಟ್ 17ರಂದು ಕಡಬ ಪಟ್ಟಣ ಪಂಚಾಯತ್ಗೆ ಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಹೊರಬಿದ್ದಿದ್ದು, ಪೂರ್ಣ ವಿವರ ಇಲ್ಲಿದೆ.