ವರದಾ ನದಿಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬೆಳೆಗಳು ನೀರುಪಾಲಾಗುವ ಭಯವನ್ನು ನದಿ ಪಾತ್ರದ ಜನರು ವ್ಯಕ್ತಪಡಿಸುತ್ತಿದ್ದಾರೆ.