Surprise Me!

ಮೈಸೂರು: ಮಾವುತ, ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆ: ಪಾಠಗಳೊಂದಿಗೆ ಸಾಂಸ್ಕೃತಿಕ ಚಟುವಟಿಕೆ

2025-08-21 15 Dailymotion

ಶಾಲಾ ಶಿಕ್ಷಣ ಇಲಾಖೆ ಡಿಡಿಪಿಐ ಜವರೇಗೌಡ ಮಾರ್ಗದರ್ಶನದಲ್ಲಿ ಮೈಸೂರು ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆ ಆರಂಬಿಸಿದ್ದು, ಆಟ - ಪಾಠಗಳು ಸಾಂಗವಾಗಿ ನೆರವೇರುತ್ತಿವೆ.

Buy Now on CodeCanyon