ಡ್ರಗ್ಸ್ ನಿರ್ಮೂಲನೆ ಒಂದೇ ವರ್ಷದಲ್ಲಿ ಮಾಡಲು ಸಾಧ್ಯವಿಲ್ಲ. ಈ ಪಿಡುಗಿನ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.