ಜಾರಕಿಹೊಳಿ ಕುಟುಂಬ ಯಾವತ್ತೂ ಲಿಂಗಾಯತ ವಿರೋಧಿಯಲ್ಲ. ಡಿಸಿಸಿ ಬ್ಯಾಂಕ್ಗೆ ಲಿಂಗಾಯತ ಧರ್ಮದವರು ಅಧ್ಯಕ್ಷರಾಗುತ್ತಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.