ಕಲಬುರಗಿಯ ಮಣ್ಣೂರ ಯಲ್ಲಮ್ಮ ದೇವಸ್ಥಾನ ಮುಳುಗಡೆ: ಮತ್ತೊಂದು ಯಲ್ಲಮ್ಮ ದೇವಾಲಯದಲ್ಲಿ ಭಕ್ತರಿಗೆ ದರ್ಶನದ ವ್ಯವಸ್ಥೆ
2025-08-23 141 Dailymotion
ನೆರೆ ರಾಜ್ಯ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವುದರಿಂದ ಕಲಬುರಗಿ ಜಿಲ್ಲೆಯಲ್ಲಿನ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ.