ಅನಾಮಿಕನ ಬಂಧನ ಆಗಿರುವುದು ನಿಜ. ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.