ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಟೀಕಿಸಿದರು. ಇದರ ಹಿಂದಿನ ಹೊಣೆ ಸಿಎಂ ಸಿದ್ದರಾಮಯ್ಯ ಅವರದ್ದು ಎಂದು ಆರೋಪಿಸಿದರು.