ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್: ಚಿನ್ನ, ಕಂಚಿನ ಪದಕ ಗೆದ್ದ ಕನ್ನಡಿಗರಿಗೆ ಏರ್ಪೋರ್ಟ್ನಲ್ಲಿ ಭವ್ಯ ಸ್ವಾಗತ
2025-08-23 4 Dailymotion
ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಮತ್ತು ಕಂಚಿನ ಪದಕ ಗೆದ್ದ ಕರ್ನಾಟಕದ ಸ್ಪರ್ಧಿಗಳಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.