<p>ಆಗಸ್ಟ್ ತಿಂಗ್ಳ ಮೂರನೇ ವಾರ ಕೂಡಾ ತುಂಬಾ ಹ್ಯಾಪನಿಂಗ್ ವಾರವಾಗಿತ್ತು. ಸಮಾಜ, ರಾಜಕಾರಣ, ದೇಶ- ವಿದೇಶಗಳಲ್ಲಿ ಪ್ರಮುಖ ಬೆಳವಣಿಗೆಗಳಿಗೆ ಸಾಕ್ಷಿಯಾಯ್ತು. ರಾಜ್ಯದಲ್ಲಂತೂ ಈ ವಾರ ಅತೀ ಹೆಚ್ಚು ಸಂಚಲನ ಸೃಷ್ಟಿಸಿದ್ದ ವಾರವಾಗಿತ್ತು ಅಂದ್ರೆ ತಪ್ಪಾಗಲಾರದು. ಬನ್ನಿ ಏನೇನಾಯ್ತು ನೋಡ್ಕೊಂಡು ಬರೋಣ... ಕರ್ನಾಟಕ ಪಲ್ಸ್‌ನಲ್ಲಿ..</p>