Surprise Me!

ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದ್ದು ನಿಜ, ಚೇತರಿಸಿಕೊಂಡಿದ್ದಾರೆ, ಆತಂಕ ಪಡುವ ಅಗತ್ಯವಿಲ್ಲ : ನಿಖಿಲ್ ಕುಮಾರಸ್ವಾಮಿ

2025-08-24 48 Dailymotion

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಮಾತನಾಡಿದ್ದಾರೆ.

Buy Now on CodeCanyon