ಮಹಾನಗರ ಪಾಲಿಕೆ ಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಒಟ್ಟಾಗಿ ಜಿಲ್ಲಾಡಳಿತದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.