ಬೆಳಗಾವಿ: ಕೈಲಾಸಕ್ಕೆ ಕರೆದೊಯ್ಯುವ ನಂಬಿಕೆ, ದೇಹತ್ಯಾಗಕ್ಕೆ ಮುಂದಾದ ಕುಟುಂಬ; ಅಧಿಕಾರಿಗಳಿಂದ ತಡೆ
2025-08-26 41 Dailymotion
ಆಶ್ರಮವೊಂದರ ಚಿಂತನೆಗಳನ್ನು ಅನುಕರಿಸಿದ ಕುಟುಂಬವೊಂದು ದೇಹತ್ಯಾಗಕ್ಕೆ ಮುಂದಾಗಿತ್ತು. ಇದನ್ನು ಅರಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಬುದ್ದಿಮಾತು ಹೇಳುವ ಮೂಲಕ ಆಚರಣೆ ತಡೆದಿದ್ದಾರೆ.