Surprise Me!

ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಕೊಡುವ ಅಗತ್ಯ ಇಲ್ಲ, ಎಸ್ಐಟಿ ಸಮರ್ಥವಾಗಿ ತನಿಖೆ ಮಾಡ್ತಿದೆ: ಸಚಿವ ಜಿ.ಪರಮೇಶ್ವರ್

2025-08-26 3 Dailymotion

ಆದಷ್ಟು ಬೇಗ ಧರ್ಮಸ್ಥಳ ಪ್ರಕರಣದ ತನಿಖೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿದೆ‌ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

Buy Now on CodeCanyon