Surprise Me!

ಹಾವೇರಿ: ರಿಪೇರಿಯಾಗದ ಜಲ ಶುದ್ಧೀಕರಣ ಘಟಕ; ರೋಗಗಳಿಗೆ ತುತ್ತಾಗುತ್ತಿರುವ ಜನ

2025-08-30 4 Dailymotion

ಜಲ ಶುದ್ಧೀಕರಣ ಘಟಕದ ರಿಪೇರಿ ಮಾಡುವಲ್ಲಿ ನಗರಸಭೆ ವಿಫಲವಾಗಿದ್ದು, ಶುದ್ಧೀಕರಣಗೊಳ್ಳದ ನೀರು ಬಳಸಿ ಜನರು ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹಾವೇರಿ ನಗರದ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Buy Now on CodeCanyon