ಕ್ರಾಕ್ಸ್ ಚಪ್ಪಲಿಯಲ್ಲಿ ಅವಿತಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಆನೇಕಲ್ನಲ್ಲಿ ವರದಿ ಆಗಿದೆ.