ಕಲಬುರಗಿ ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆ ನಡೆದ ವರದಿಯಾಗಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ಮಗಳನ್ನು ಕೊಲೆ ಮಾಡಿದ್ದಾಗಿ ತಂದೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.