ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎಲ್ಲಾ ಹಿಂದೂಗಳು ಬರಬೇಕು: ಆರ್. ಅಶೋಕ್
2025-08-31 8 Dailymotion
ಹಿಂದೂಗಳ ಭಾವನೆಗೆ ಧಕ್ಕೆ ತರದಂತೆ ಹಾಗೂ ಹಿಂದೂ ಶ್ರದ್ಧಾ ಕೇಂದ್ರಗಳನ್ನು ಟಾರ್ಗೆಟ್ ಮಾಡದಂತೆ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ಧಿ ಕೊಡಲಿ ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಬೇಡಿಕೊಂಡಿದ್ದೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.