ದಾವಣಗೆರೆ: ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಿಸುತ್ತಿರುವ ನಲ್ಕುಂದ ಗ್ರಾಮ!; ಜಲಜೀವನ್ ಮಿಷನ್ ಕಾಮಗಾರಿ ಬಳಿಕ ಮತ್ತಷ್ಟು ಸಂಕಷ್ಟ
2025-09-02 345 Dailymotion
ದಾವಣಗೆರೆ ತಾಲೂಕಿನ ನಲ್ಕುಂದ ಗ್ರಾಮದಲ್ಲಿ ಮಳೆಗಾಲದಲ್ಲೂ ನೀರಿನ ಸಮಸ್ಯೆ ಎದುರಾಗಿದ್ದು, ಈ ಸಮಸ್ಯೆ ಬೇಸಿಗೆ ಕಾಲದಲ್ಲಿ ಇನ್ನೆಷ್ಟು ಸಮಸ್ಯೆ ಆಗುತ್ತದೆಯೋ ಗೊತ್ತಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.