ಮೃತ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆ ನಡೆಸಲು ಒಪ್ಪದಿದ್ದಾಗ ಸಮಾಜ ಸೇವಕ ವಿಶು ಶೆಟ್ಟಿ ಅವರು ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸಿದರು.