Surprise Me!

ವಿಜಯಪುರ: ಗುಂಡು ಹಾರಿಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಕೊಲೆ, ನಾಲ್ವರು ವಶಕ್ಕೆ

2025-09-03 276 Dailymotion

ವಿಜಯಪುರ ಜಿಲ್ಲೆಯ ದೇವರ ನಿಂಬರಗಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷನ ಮೇಲೆ ದುಷ್ಕರ್ಮಿಗಳ ತಂಡವೊಂದು ಮೂರು ಸುತ್ತು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಚಡಚಣ ತಾಲೂಕಿನಲ್ಲಿ ಜರುಗಿದೆ.

Buy Now on CodeCanyon