ಕೇಂದ್ರ ಸರ್ಕಾರದ ಜಿಎಸ್ಟಿ ಸರಳೀಕರಣವನ್ನು ಸ್ವಾಗತಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.