Surprise Me!

ಗೃಹ ಸಚಿವ ಅಮಿತ್ ಶಾ ಭೇಟಿಯಾದ ಮಠಾಧೀಶರ ನಿಯೋಗ; ಧರ್ಮಸ್ಥಳ ವಿರುದ್ಧ ಷಡ್ಯಂತ್ರದ ತನಿಖೆಗೆ ಒತ್ತಾಯ

2025-09-04 2 Dailymotion

ವಚನಾನಂದ ಸ್ವಾಮೀಜಿ, ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥಕ್ಷೇತ್ರದ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ಭಗೀರಥಪೀಠದ ಸ್ವಾಮೀಜಿ, ಭೋವಿ ಪೀಠದ ಸ್ವಾಮೀಜಿ, ವಜ್ರದೇಹಿ ಮಠದ ಶ್ರೀಗಳಿದ್ದ ನಿಯೋಗ ಇಂದು ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿಯಾದರು.

Buy Now on CodeCanyon