Surprise Me!

ಜಿಬಿಐಟಿ ಭೂ ಸಂತ್ರಸ್ತರಿಗೆ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹2.50 ಕೋಟಿವರೆಗೂ ಪರಿಹಾರ: ಡಿಸಿಎಂ

2025-09-05 8 Dailymotion

ಜಿಬಿಐಟಿ ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ 1.50 ಕೋಟಿಯಿಂದ 2.50 ಕೋಟಿ ರೂಪಾಯಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Buy Now on CodeCanyon