ದುಬೈನಲ್ಲಿ ನಡೆದ 2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದ ವೇದಿಕೆಯಲ್ಲೇ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್ ಆಕ್ರೋಶ ಹೊರಹಾಕಿದ್ದಾರೆ.