ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ನಾಯಕರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.