ಮಹಾದಾಸೋಹ ಮಹಾಮನೆಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ದ್ರಾಕ್ಷಾಯಿಣಿ ಅವ್ವಾಜಿ ಹಾಗೂ ಸಂಸ್ಥಾನದ 9ನೇ ಪೀಠಾಧಿಪತಿ ಪರಮಪೂಜ್ಯ ಚಿರಂಜೀವಿ ದೊಡಪ್ಪ ಅಪ್ಪ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.