ಭಗವಾನ್ ನೇಮಿನಾಥ ದಿಗಂಬರ ಜೈನ ಮಂದಿರದಲ್ಲಿ ಆಗಸ್ಟ್ 28 ರಿಂದ ದಶಲಕ್ಷಣ ಮಹಾಪರ್ವ ಆರಂಭವಾಗಿದ್ದು, ಭಾನುವಾರ ವಿವಿಧ ಕಾರ್ಯಕ್ರಮಗಳು ನಡೆದವು.