ಮದ್ದೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಘಟನೆ ಕುರಿತಂತೆ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದಾರೆ.