Surprise Me!

ಬಾನು ಮುಷ್ತಾಕ್ ಮುಸ್ಲಿಂ ಅಂತ ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ: ಪ್ರತಾಪ್ ಸಿಂಹ

2025-09-08 21 Dailymotion

ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಮಾತನಾಡಿರುವುದಕ್ಕೆ ಕ್ಷಮೆ ಕೇಳಬೇಕು, ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ ಕೇಸ್​ ವಾಪಸ್ ಪಡೆಯುವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

Buy Now on CodeCanyon