ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿಗಳಿಗೆ ಸಿಎಂ ಸೂಚನೆ ನೀಡಿದರು.